Перейти к содержимому

Belagavi Sugarcane Farmers Protest:ಡಿಕೆಶಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕಾಗುತ್ತೆ

TV5 Kannada

0:00 / 0:00

Belagavi Sugarcane Farmers Protest:ಡಿಕೆಶಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕಾಗುತ್ತೆ

7 633 просмотра · 2 ч назад
TV5 Kannada
2,74 млн подписчиков
7 633 просмотра · 2 ч назад
Belagavi Sugarcane Farmers Protest:ಡಿಕೆಶಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ಬೇಕಾಗುತ್ತೆ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಆಕ್ರೋಶದ ಕಿಚ್ಚು ಆರದೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬಿಗೆ ಬೆಂಬಲ ಬೆಲೆ ಹಾಗೂ ಸೂಕ್ತ ರಾಜ್ಯ ಸಮ್ಮತ ಬೆಲೆ (SAP/MSP) ಘೋಷಿಸಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ನಾಳೆ ಶಶಿಕಾಂತ್ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಬೃಹತ್ 'ಜೈಲ್ ಭರೋ' ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ. ಮೂಡಲಗಿ ತಾಲೂಕಿನ ಗುರ್ಲಾಪುರದಿಂದ ಹಿಂಡಲಗಾ ಜೈಲಿಗೆ ರೈತರು ಕಾಲ್ನಡಿಗೆ ಹಾಗೂ ವಾಹನಗಳ ಮೂಲಕ ಪಯಣ ಬೆಳೆಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಚಳವಳಿಗೆ ಭಾಗವಹಿಸುವಂತೆ ಕರೆ ನೀಡಲಾಗಿದೆ. ಈ ಕುರಿತು ಗುರ್ಲಾಪುರದಲ್ಲಿ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ, "ನಾವು ಸರ್ಕಾರದಿಂದ ಯಾವುದೇ ಉಚಿತ ಅನುದಾನ ಅಥವಾ ಸಾಲ ಕೇಳುತ್ತಿಲ್ಲ, ನಾವು ಕಟ್ಟಿದ ತೆರಿಗೆ ಹಣದ ನ್ಯಾಯಯುತ ಪಾಲನ್ನು ಕೇಳುತ್ತಿದ್ದೇವೆ. ಜೈಲಿಗೆ ಬರುವ ನಮಗೆ ಸಿಎಂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು" ಎಂದು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. The sugarcane growers' agitation in North Karnataka has further intensified, with farmers launching a 'Jail Bharo' campaign in Belagavi protesting against the delayed announcement of sugarcane state advised prices (SAP). Led by farmer leaders Shashikant Guruji and Choonappa Pujari, hundreds of sugarcane farmers will march from Gurlapur cross toward Hindalga Jail in Belagavi. Urging maximum farmer participation across districts, leader Choonappa Pujari strongly criticized the government, stating that farmers are not asking for free sops or doles but demanding returns on their hard-earned tax contributions and rightful crop returns. #belagavi #sugarcane #jailbharo #shashikantguruji #choonappapujari #gurlapur #farmersprotest #hindalgajail #karnatakafarmers #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬