Перейти к содержимому

ಶತಾವಧಾನಿ ಡಾ. ಆರ್. ಗಣೇಶ್ ಮಾತು - ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು

SARATHI LIVE ಸಾರಥಿ ಲೈವ್

0:00 / 0:00

ಶತಾವಧಾನಿ ಡಾ. ಆರ್. ಗಣೇಶ್ ಮಾತು - ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು

2 579 просмотров · 3 недели назад
SARATHI LIVE ಸಾರಥಿ ಲೈವ್
25,9 тыс. подписчиков
2 579 просмотров · 3 недели назад
ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ.) ಮತ್ತು ಹಸೂಡಿ ವೆಂಕಟಶಾಸ್ತ್ರಿ ಕುಟುಂಬ ವರ್ಗದ ಸಹಯೋಗದೊಂದಿಗೆ ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಶಿವಮೊಗ್ಗದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ 2026 ಜುಲೈ 29 ರಂದು ನಡೆಯಿತು. ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಮೊದಲನೆಯ ವರ್ಷದ ಪ್ರಶಸ್ತಿಯನ್ನು ಶತಾವಧಾನಿ ಡಾ. ಆರ್. ಗಣೇಶ್ ರವರಿಗೆ ನೀಡಿ ಗೌರವಿಸಲಾಯಿತು. ಹಸೂಡಿ ವೆಂಕಟಶಾಸ್ತ್ರಿ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಶತಾವಧಾನಿ ಡಾ. ಆರ್. ಗಣೇಶ್ ಮಾತನಾಡಿದರು #kannada #shimoga #shivamogga #karnataka #shatavadhani