ಸಮುದ್ರಗಳು ನುಗ್ಗ್ಯಾವು, ಊರುಗಳು ಮುಳುಗ್ಯಾವು!ದಕ್ಷಿಣ ಭಾರತಕ್ಕ್ಕೆ ಅಪಾಯ! ಕೋಡಿಶ್ರೀ ಭಯಾನಕ ಭವಿಷ್ಯ
Oneindia Kannada
0:00 / 0:00
ಸಮುದ್ರಗಳು ನುಗ್ಗ್ಯಾವು, ಊರುಗಳು ಮುಳುಗ್ಯಾವು!ದಕ್ಷಿಣ ಭಾರತಕ್ಕ್ಕೆ ಅಪಾಯ! ಕೋಡಿಶ್ರೀ ಭಯಾನಕ ಭವಿಷ್ಯ
39 758 просмотров · 15 часов назад
Oneindia Kannada
2,14 млн подписчиков
39 758 просмотров · 15 часов назад
Kodimath Swamiji’s Big Prediction After Nepal Floods: “South India May Face Similar Disaster”
.ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬೆನ್ನಲ್ಲೇ ಭೀಕರ ಭವಿಷ್ಯ ನುಡಿದಿರುವ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು, ಉತ್ತರ ಭಾರತದ ನೇಪಾಳದಲ್ಲಿ ನಡೆದ ಘಟನೆಯಂತೆ ದಕ್ಷಿಣ ಭಾರತದಲ್ಲೂ ಆಗುವ ಲಕ್ಷಣ ಇದೆ. ಸಾವು-ನೋವು, ದುಃಖ, ಊರುಗಳು ಕೊಚ್ಚಿ ಹೋಗುವ ಘಟನೆಗಳು ಇವೆ. ಅದರ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಈ ವರ್ಷದ ಭವಿಷ್ಯವನ್ನು ನಾನು ಮೊದಲೇ ಹೇಳಿದ್ದೆ. ಮುಂಗಾರು ಮಳೆ ವಿರಳ, ಹಿಂಗಾರು ಮಳೆ ಆಗುತ್ತದೆ. ಜನ ಜಂಗುಳಿಯಾಗುತ್ತದೆ, ಅನ್ನ, ಆಹಾರ, ನೀರಿಗೆ ಕೊರತೆಯಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
Kodimath Sri Shivananda Shivayogi Rajendra Mahaswamiji has issued a serious warning following the devastating floods in Nepal. Speaking to the media in Hassan, he said that there are indications of a similar situation occurring in parts of South India.
The seer warned of possible heavy rains, destruction of villages, suffering and a shortage of food and water, urging people to remain alert and take necessary precautions.
#KodimathSwamiji #NepalFloods #SouthIndia #Karnataka #KarnatakaNews #FloodWarning #HeavyRainfall #WeatherNews #Kodimath #HassanNews #SouthIndiaNews #IndiaNews #RainAlert #Monsoon #LatestNews
-------------------------------------------------------
👉Like, Share and Subscribe to Oneindia Kannada Channel for latest updates on News and related videos.
-------------------------------------------------------
🌍Visit our website:- https://kannada.oneindia.com/
-------------------------------------------------------
📲 Stay Updated With Oneindia Kannada Via Social Media :-
✔Facebook - / oneindiakannada
✔Twitter - / oneindiakannada
✔Instagram - https:https://www.instagram.com/oneindia_ka...
✔Snapchat - https://lnk.ink/Snapchat_OneindiaKannada
-------------------------------------------------------