ನಾವೆಲ್ಲಾ ಒಂದಾಗಿ ಬಿಜೆಪಿಯನ್ನು ಸೋಲಿಸೋಣ, ಪ್ರಜಾಪ್ರಭುತ್ವವನ್ನು ಉಳಿಸೋಣ - | Delhi Chalo | SIR
eedina
0:00 / 0:00
ನಾವೆಲ್ಲಾ ಒಂದಾಗಿ ಬಿಜೆಪಿಯನ್ನು ಸೋಲಿಸೋಣ, ಪ್ರಜಾಪ್ರಭುತ್ವವನ್ನು ಉಳಿಸೋಣ - | Delhi Chalo | SIR
1 577 просмотров · 1 дн. назад
eedina
460 тыс. подписчиков
1 577 просмотров · 1 дн. назад
ದೆಹಲಿಯಲ್ಲಿ ನಡೆದ ‘ದೆಹಲಿ ಚಲೋ’ ಬೃಹತ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
"ನಾವೆಲ್ಲಾ ಒಂದಾಗಿ ಬಿಜೆಪಿಯನ್ನು ಸೋಲಿಸೋಣ, ಪ್ರಜಾಪ್ರಭುತ್ವವನ್ನು ಉಳಿಸೋಣ" ಎಂದು ಕರೆ ನೀಡಿದ ಖರ್ಗೆ, ಸಂವಿಧಾನದ ರಕ್ಷಣೆ, ಮತದಾನದ ಹಕ್ಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
#MallikarjunKharge #DelhiChalo #SIR #RahulGandhi #NarendraModi #BJP #Congress #SaveDemocracy #SaveConstitution #VotingRights #ElectionCommission #KannadaNews #Eedina #EedinaMedia