CJP Protest Delhi: ಧರ್ಮೇಂದ್ರ ಪ್ರಧಾನ್ ಬಳಿಕ ಚುನಾವಣಾ ಆಯುಕ್ತರಿಗೂ ಕಾದಿದೆಯಾ ಪದಚ್ಯುತಿ ಕಂಟಕ? | News Hour
Asianet Suvarna News
0:00 / 0:00
CJP Protest Delhi: ಧರ್ಮೇಂದ್ರ ಪ್ರಧಾನ್ ಬಳಿಕ ಚುನಾವಣಾ ಆಯುಕ್ತರಿಗೂ ಕಾದಿದೆಯಾ ಪದಚ್ಯುತಿ ಕಂಟಕ? | News Hour
3 892 просмотра · 2 часа назад
Asianet Suvarna News
5,66 млн подписчиков
3 892 просмотра · 2 часа назад
ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಸಂಘಟನೆಯ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ರಾಜಧಾನಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮೆಟ್ರೋ ಸಂಚಾರ ನಿರ್ಬಂಧದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ನ್ಯಾಯಾಲಯ ಪೊಲೀಸರ ಅತಿಯಾದ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮತ್ತೊಂದೆಡೆ ಸಂಸತ್ ಭವನದ ಬಳಿ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.
#DelhiProtest #CongressProtest #DKShivakumar #RahulGandhi #SuvarnaNews
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Suvarna News Hour | Ajit Hanamakkanavar
Suvarna News Live: https://youtube.com/live/F1m0ciwMs8c
#suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews