ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟನೆ
DD Chandana News
0:00 / 0:00
ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟನೆ
333 просмотра · 18 часов назад
DD Chandana News
112 тыс. подписчиков
333 просмотра · 18 часов назад
ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನವನ್ನು ಆಯೋಜಿಸಲಾಗಿದೆ.
ಸಮ್ಮೇಳನವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಕೊಳ್ಳೇಗಾಲದ ಜೇತವನ ಬೌದ್ಧ ವಿಹಾರದ ಪ್ರಮುಖ ಬೌದ್ಧ ಭಿಕ್ಕು ಮನರಕ್ಕಿತ ಬಂತೇಜಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಯಶವಂತ್ ರಾವ್ ಭೀಮ್ ರಾವ್ ಅಂಬೇಡ್ಕರ್ ಸೇರಿದಂತೆ ಹಲವು ಬೌದ್ಧ ಬಿಕ್ಕುಗಳು ಉಪಸ್ಥಿತರಿದ್ದರು.
'ಮಹಾ ಪ್ರಜ್ಞೆಯೆಡೆಗೆ ಪಯಣ' ಈ ಬಾರಿಯ ಸಮ್ಮೇಳದ ಘೋಷವಾಕ್ಯವಾಗಿದ್ದು, ಈಗಾಗಲೇ ಸುಮಾರು 500 ಜನರು ನೋಂದಣಿ ಮಾಡಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ಆಚರಣಾ ಸಮಿತಿ ವತಿಯಿಂದ ಚಾಮರಾಜನಗರದ ಪ್ರಮುಖ ಬೀದಿಗಳಲ್ಲಿ ದಮ್ಮ ಪಯಣ ನಡೆಸಲಾಯಿತು.
#LiveDDChandanaNews #DDChandanaNews #DDChandana #DDKannada