Перейти к содержимому

Belagavi Sugarcane Protest | ಕಬ್ಬಿನ ಬೆಲೆ ನಿಗದಿಗಾಗಿ ಮತ್ತೊಂದು ಬೃಹತ್ ಹೋರಾಟಕ್ಕೆ ಪ್ಲ್ಯಾನ್| TV5Kannada

TV5 Kannada

0:00 / 0:00

Belagavi Sugarcane Protest | ಕಬ್ಬಿನ ಬೆಲೆ ನಿಗದಿಗಾಗಿ ಮತ್ತೊಂದು ಬೃಹತ್ ಹೋರಾಟಕ್ಕೆ ಪ್ಲ್ಯಾನ್| TV5Kannada

24 004 просмотра · 1 месяц назад
TV5 Kannada
2,73 млн подписчиков
24 004 просмотра · 1 месяц назад
Belagavi Sugarcane Protest | ಕಬ್ಬಿನ ಬೆಲೆ ನಿಗದಿಗಾಗಿ ಮತ್ತೊಂದು ಬೃಹತ್ ಹೋರಾಟಕ್ಕೆ ಪ್ಲ್ಯಾನ್| TV5Kannada ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬಿನ ಬೆಲೆ ನಿಗದಿಗಾಗಿ ಮತ್ತೊಂದು ಬೃಹತ್ ಹೋರಾಟಕ್ಕೆ ರೈತರು ಪೂರ್ವಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿಯ ಹೋರಾಟ ಕರ್ನಾಟಕ ಮತ್ತು ಮಹಾರಾಷ್ಟ್ರದ ಜಂಟಿ ಹೋರಾಟವಾಗಿದ್ದು, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ (MSP) ಏರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಎಂಎಸ್ ಪಿ ಏರಿಕೆಯಾದರೆ ಮಾತ್ರ ಎಫ್ ಆರ್ ಪಿ (FRP) ಬೆಲೆ ಹೆಚ್ಚಾಗಲಿದ್ದು, ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಪಡಿಸಬೇಕು ಎಂಬುದು ರೈತರ ಮುಖ್ಯ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯೋಜನೆ ರೂಪಿಸಲಾಗಿದೆ. ಅಕ್ಟೋಬರ್ ಅಂತ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಆರಂಭವಾಗಲಿದ್ದು, ಅದಕ್ಕೂ ಮುನ್ನ ಬೆಲೆ ನಿಗದಿಯಾಗದಿದ್ದರೆ ಬೃಹತ್ ಧರಣಿ ನಡೆಯಲಿದೆ. Farmers in Belagavi's Gurlapur are gearing up for a massive joint protest involving sugarcane growers from Karnataka and Maharashtra to demand a fair price for sugarcane. Led by State Farmers Association President Chunnappa Pujari, the farmers are urging the Central Government to raise the Minimum Support Price (MSP) for sugar, which directly impacts the Fair and Remunerative Price (FRP). The farmers have demanded a price of ₹5,500 per ton of sugarcane ahead of the sugar factory operations set to begin by October end. As part of the agitation, farmers have planned to lay siege to Union Minister Pralhad Joshi’s residence in Hubballi on September 29. #Belagavi #BelagaviNews #SugarcaneFarmers #FarmerProtest #PralhadJoshi #ChunnappaPujari #KarnatakaNews #FarmerAgitation#tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬