Sugarcane Farmers Issue:ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ!
TV5 Kannada
0:00 / 0:00
Sugarcane Farmers Issue:ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ!
5 905 просмотров · 5 часов назад
TV5 Kannada
2,73 млн подписчиков
5 905 просмотров · 5 часов назад
Sugarcane Farmers Issue:ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ!
ಹುಬ್ಬಳ್ಳಿಯಲ್ಲಿ ಸೆಪ್ಟೆಂಬರ್ 29 ರಂದು ಕಬ್ಬು ಬೆಳೆಗಾರರು ನಡೆಸಿದ ಬೃಹತ್ ಪ್ರತಿಭಟನೆ ಮತ್ತು ಅವರ ವಿವಿಧ ನ್ಯಾಯಯುತ ಬೇಡಿಕೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನೇತೃತ್ವದಲ್ಲಿ ಅಕ್ಟೋಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಕಬ್ಬು ಬೆಳೆಗಾರರ ಪ್ರಮುಖ ನಿಯೋಗ ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ.
ಈ ಸಭೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಜೊತೆಗೆ ಈ ಸಭೆಗೆ ಆಗಮಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಅಧಿಕೃತವಾಗಿ ಪತ್ರ ಬರೆದಿದ್ದಾರೆ.
ಕಬ್ಬು ಬೆಳೆಗಾರರ ಸುದೀರ್ಘ ಬೇಡಿಕೆಗಳಿಗೆ ಈ ದೆಹಲಿ ಸಭೆಯಲ್ಲಿ ಪರಿಹಾರ ಸಿಗಲಿದೆಯೇ ಎಂಬುದನ್ನು ಇಡೀ ರಾಜ್ಯದ ರೈತ ಸಮುದಾಯ ಉಸಿರುಬಿಗಿದು ಕಾಯುತ್ತಿದೆ.
In the backdrop of the massive sugarcane farmers' protest held in Hubballi on September 29 regarding various pending demands, Union Minister Pralhad Joshi has called for a high-level meeting in New Delhi on October 12 at 3:00 PM.
Union Agriculture Minister Shivraj Singh Chouhan along with key officials will be part of this crucial discussion with sugarcane farmer representatives.
Union Minister Pralhad Joshi has also written an official invitation letter to Karnataka Deputy Chief Minister D.K. Shivakumar requesting his presence at the meeting to resolve the issue.
Farmers across the state are now keenly looking forward to the outcomes of this upcoming Delhi convention.
#sugarcanefarmers #pralhadjoshi #dkshivakumar #shivrajtsingchouhan #hubballi #farmersprotest #karnatakafarmers #delhimeeting #kannadanewslive #tv5news
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬