Перейти к содержимому

Pralhad Joshi Residence Security: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಬಿಗಿ ಭದ್ರತೆ! Sugarcane Farmers

TV5 Kannada

0:00 / 0:00

Pralhad Joshi Residence Security: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಬಿಗಿ ಭದ್ರತೆ! Sugarcane Farmers

4 295 просмотров · 4 часа назад
TV5 Kannada
2,73 млн подписчиков
4 295 просмотров · 4 часа назад
Pralhad Joshi Residence Security: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಬಿಗಿ ಭದ್ರತೆ! Sugarcane Farmers Protest ಕಬ್ಬು ಬೆಳೆಗಾರರ ಸಂಘದ ಪ್ರತಿಭಟನೆ ಹಾಗೂ ಮುನಿವಾರದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಪೊಲೀಸರು ಭಾರೀ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ಜೋಶಿ ಅವರ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಾದ ಸರ್ವೋದಯ ಸರ್ಕಲ್ ಹಾಗೂ ರಮೇಶ ಭವನ ಸೇರಿದಂತೆ ವಿವಿಧೆಡೆ ಬ್ಯಾರಿಕೇಡ್‌ಗಳನ್ನು ಹಾಕಿ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಹಿಂದೆ ಸೆಪ್ಟೆಂಬರ್ 29 ರಂದು ರೈತರು ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಹಿನ್ನೆಲೆಯಲ್ಲಿ, ಈಗಲೂ ಮತ್ತೆ ಮುತ್ತಿಗೆ ಅಥವಾ ಪ್ರತಿಭಟನೆ ನಡೆಯಬಹುದು ಎಂಬ ಗುಪ್ತಚರ ವರದಿ ಹಾಗೂ ಭೀತಿಯಿಂದ ಪೊಲೀಸರು ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಪ್ರಮುಖ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಸ್ಥಳೀಯ ಸಾರ್ವಜನಿಕರು ಹಾಗೂ ಸಂಚಾರಿಕರು ತೊಂದರೆ ಅನುಭವಿಸುವಂತಾಗಿದ್ದು, ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. Security has been heavily beefed up around Union Minister Pralhad Joshi's residence in Hubballi in view of potential protests by sugarcane farmers demanding fair prices and agricultural support. Police have barricaded and sealed off major roads leading to Joshi's house, including the Sarvodaya Circle and Ramesh Bhavan areas, causing inconvenience to local commuters and drawing public frustration. Following an earlier attempt by farmers to lay siege to his residence on September 29, law enforcement agencies have adopted strict precautionary measures to avert any sudden law-and-order situations or unauthorized protests. #PralhadJoshi #SugarcaneFarmers #Hubballi #FarmersProtest #KarnatakaNews #PoliceSecurity #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬