Sugarcane Farmers Protest | ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು...
Kannadaprabha Online
0:00 / 0:00
Sugarcane Farmers Protest | ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು...
2 206 просмотров · 18 часов назад
Kannadaprabha Online
31,5 тыс. подписчиков
2 206 просмотров · 18 часов назад
ಕಬ್ಬಿಗೆ ಹೆಚ್ಚಿನ ಬೆಲೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ಮಂಗಳವಾರ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಮತ್ತು ಮಂಡ್ಯದಲ್ಲಿ ಪ್ರತಿಭಟನೆಗಳು ನಡೆದಿದ್ದು, ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
#sugarcanefarmers #pralhadjoshi #farmersprotest #sugarcanefarmersprotest