Перейти к содержимому

ಹುಬ್ಬಳ್ಳಿ: ವಿದ್ಯಾರ್ಥಿಗಳ ಸ್ವಯಂಪ್ರೇರಿತ ಕನ್ನಡ ಪ್ರೇಮಕ್ಕೆ ಸಾರ್ವಜನಿಕರ ಮೆಚ್ಚುಗೆ!

POPNewsu

0:00 / 0:00

ಹುಬ್ಬಳ್ಳಿ: ವಿದ್ಯಾರ್ಥಿಗಳ ಸ್ವಯಂಪ್ರೇರಿತ ಕನ್ನಡ ಪ್ರೇಮಕ್ಕೆ ಸಾರ್ವಜನಿಕರ ಮೆಚ್ಚುಗೆ!

80 просмотров · 5 дн. назад
POPNewsu
399 подписчиков
80 просмотров · 5 дн. назад
ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ವಯಂಪ್ರೇರಿತ ಕನ್ನಡಾಭಿಮಾನದಿಂದ ಎಲ್ಲರ ಗಮನ ಸೆಳೆದಿದ್ದಾರೆ. ವಿಜಯ ಬಾರಕೇರ್ ಹಾಗೂ ಚೇತನ್ ಎಂಬ ವಿದ್ಯಾರ್ಥಿಗಳು ಯಾವುದೇ ಒತ್ತಾಯವಿಲ್ಲದೆ ಸ್ವಯಂಪ್ರೇರಣೆಯಿಂದ ಸರ್ಕಾರಿ ಬಸ್ ಅನ್ನು ಕನ್ನಡಮಯವಾಗಿ ಸಿಂಗರಿಸುವ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಬಸ್‌ಗೆ ಕನ್ನಡ ಬಾವುಟ ಹಾಗೂ ಕನ್ನಡದ ಅಲಂಕಾರಗಳನ್ನು ಅಳವಡಿಸುವ ಮೂಲಕ ನಾಡಹಬ್ಬಕ್ಕೆ ವಿಶೇಷ ಮೆರುಗು ನೀಡಿದ್ದಾರೆ. ವಿದ್ಯಾರ್ಥಿಗಳ ಈ ಕನ್ನಡ ಪ್ರೇಮಕ್ಕೆ ಪ್ರೋತ್ಸಾಹ ನೀಡಿದ ಬಸ್ ಚಾಲಕರು ಆರ್ಥಿಕ ಸಹಾಯವನ್ನೂ ಮಾಡಿದ್ದಾರೆ.