Hasanamba Darshan 3rd Day Celebrations| 24x7 ದೇವಿಯ ದರ್ಶನಕ್ಕೆ ವ್ಯವಸ್ಥೆ ಎಂದ ಸಚಿವ ಶಿವಲಿಂಗೇಗೌಡ!
Asianet Suvarna News
0:00 / 0:00
Hasanamba Darshan 3rd Day Celebrations| 24x7 ದೇವಿಯ ದರ್ಶನಕ್ಕೆ ವ್ಯವಸ್ಥೆ ಎಂದ ಸಚಿವ ಶಿವಲಿಂಗೇಗೌಡ!
12 238 просмотров · 1 дн. назад
Asianet Suvarna News
5,67 млн подписчиков
12 238 просмотров · 1 дн. назад
ಹಾಸನಾಂಬೆ ಜಾತ್ರಾ ಮಹೋತ್ಸವದ ಮೂರನೇ ದಿನವೂ ದೇವಿಯ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಕುಡಿಯುವ ನೀರು, ಮಕ್ಕಳೊಂದಿಗೆ ಬಂದವರು ಹಾಗೂ ವೃದ್ಧರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಈ ಬಾರಿ ಭಕ್ತರಿಗೆ ಸುಗಮ ದರ್ಶನ ಕಲ್ಪಿಸುವ ಉದ್ದೇಶದಿಂದ ಮುಂಜಾನೆ 4 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ನೈವೇದ್ಯದ ಸಮಯವನ್ನು ಹೊರತುಪಡಿಸಿ ಭಕ್ತರಿಗೆ 24 ಗಂಟೆಯೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ದರ್ಶನದ ವ್ಯವಸ್ಥೆ ಕುರಿತು ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Hasanamba #HasanambaTemple #HasanambaJatra #HasanambaDarshan #HassanNews #DevoteeRush #suvarnanewskannada #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews