Перейти к содержимому

ಪಕ್ಷದ ಹಿತಕ್ಕಾಗಿ ಎಲ್ಲರು ಮಾಡಿರುವ ಆರೋಪಗಳನ್ನು ನುಂಗಿಕೊಂಡಿದ್ದೇನೆ : BY Vijayendra | Vijay Karnataka

Vijay Karnataka | ವಿಜಯ ಕರ್ನಾಟಕ

0:00 / 0:00

ಪಕ್ಷದ ಹಿತಕ್ಕಾಗಿ ಎಲ್ಲರು ಮಾಡಿರುವ ಆರೋಪಗಳನ್ನು ನುಂಗಿಕೊಂಡಿದ್ದೇನೆ : BY Vijayendra | Vijay Karnataka

7 191 просмотр · 2 года назад
Vijay Karnataka | ವಿಜಯ ಕರ್ನಾಟಕ
1,82 млн подписчиков
7 191 просмотр · 2 года назад
ಪಕ್ಷದ ಹಿತಕ್ಕಾಗಿ ಎಲ್ಲರು ಮಾಡಿರುವ ಆರೋಪಗಳನ್ನು ನುಂಗಿಕೊಂಡಿದ್ದೇನೆ : ಬಿವೈ ವಿಜಯೇಂದ್ರ | BS Yediyurappa| BY Vijayendra | #byvijayendra #bsyediyurappa #shivmogga I have swallowed the allegations made by everyone for the benefit of the party : B. Y. Vijayendra ಯಡಿಯೂರಪ್ಪನವರ ಮಗ ಎಂಬ ಅಹಂಕಾರ ನನಗೆ ಇಲ್ಲ. ಬದಲಿಗೆ ಹೆಮ್ಮೆ ಇದೆ. ನನ್ನ ಬಗ್ಗೆ ನನ್ನದೇ ಪಕ್ಷದ ಕೆಲವರು ಹಿರಿಯರು ಮಾಡಿರುವ ಆರೋಪಗಳನ್ನು ಪಕ್ಷದ ಹಿತಕ್ಕಾಗಿ ನುಂಗಿಕೊಳ್ಳುತ್ತಿದ್ದೇನೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನು ನಾನು ಕಡೆಗಣಿಸಿಲ್ಲ. ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತಿದ್ದೇನೆ. ‍ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂಬ ಆಶಯದೊಂದಿಗೆ ಸಂಘಟನೆ ಮಾಡುತ್ತಿದ್ದೇನೆ ಎಂದು ಹೇಳಿದರು. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ►  / vijaykarnataka   INSTAGRAM ►   / vijaykarnataka   TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share