Перейти к содержимому

BJP MLA Abhay Patil Speaks To Suvarna News On SIR | ಚು. ಆಯೋಗಕ್ಕೆ ಪತ್ರ ಬರೆದ ಬಗ್ಗೆ ಶಾಸಕರು ಹೇಳಿದ್ದೇನು?

Asianet Suvarna News

0:00 / 0:00

BJP MLA Abhay Patil Speaks To Suvarna News On SIR | ಚು. ಆಯೋಗಕ್ಕೆ ಪತ್ರ ಬರೆದ ಬಗ್ಗೆ ಶಾಸಕರು ಹೇಳಿದ್ದೇನು?

20 542 просмотра · 15 часов назад
Asianet Suvarna News
5,66 млн подписчиков
20 542 просмотра · 15 часов назад
ಮತದಾರರ ಪಟ್ಟಿಯಿಂದ ಮತಗಳನ್ನು ಡಿಲೀಟ್ ಮಾಡಲು ಬಿಜೆಪಿ ಫಾರಂ 7 ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ತಪ್ಪಿತಸ್ಥರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಲಾಯಿತು. ಇದೇ ವಿಚಾರವಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಸುವರ್ಣ ನ್ಯೂಸ್ ಜೊತೆ ನೇರವಾಗಿ ಮಾತನಾಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #karnatakasir #cmdkshivakumar #congressprotest #voterlist #abhaypatil #SuvarnaNews #suvarnanews #kannadanews #asianetsuvarnanews #karnatakapolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews