ನಿಮ್ಮ ಮನಸ್ಸಿನಲ್ಲಿ ಅಡಗಿದೆ ಪವಾಡಸದೃಶ ಶಕ್ತಿ | The Miraculous Power of Your Mind | Sadhguru Kannada
Sadhguru Kannada
0:00 / 0:00
ನಿಮ್ಮ ಮನಸ್ಸಿನಲ್ಲಿ ಅಡಗಿದೆ ಪವಾಡಸದೃಶ ಶಕ್ತಿ | The Miraculous Power of Your Mind | Sadhguru Kannada
35 542 просмотра · 11 месяцев назад
Sadhguru Kannada
724 тыс. подписчиков
35 542 просмотра · 11 месяцев назад
ರಾಜ ಮತ್ತು ಒಬ್ಬ ಅದ್ಭುತ ಚೆಸ್ ಆಟಗಾರನ ನಡುವೆ ನಡೆದ ಘಟನೆಯನ್ನು ವಿವರಿಸುತ್ತಾ ಸದ್ಗುರುಗಳು ಮನಸ್ಸಿನ ಪವಾಡಸದೃಶ ಸ್ವರೂಪದ ಬಗ್ಗೆ ಹೇಳುತ್ತಾರೆ. ನಮ್ಮ ಮನಸ್ಸು ತೊಳಲಾಟವನ್ನ ಹೆಚ್ಚಿಸಬಹುದು ಅಥವಾ ಪವಾಡಗಳನ್ನು ಉಂಟುಮಾಡಬಹುದು ಮತ್ತು ಮನಸ್ಸಿನ ಪವಾಡಗಳನ್ನು ಪರಿಶೋಧಿಸುತ್ತಾ ನಾವು ನಮ್ಮ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಬಹುದು ಎನ್ನುತ್ತಾರೆ.
English video: • How a Simple Chess Game Trapped a Mighty K...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.