Heavy Rain Alert In Karnataka : ಮತ್ತೆ ಮಳೆ ಆರ್ಭಟ! ಯಾವ್ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?
TV5 Kannada
0:00 / 0:00
Heavy Rain Alert In Karnataka : ಮತ್ತೆ ಮಳೆ ಆರ್ಭಟ! ಯಾವ್ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?
1 847 просмотров · 2 часа назад
TV5 Kannada
2,72 млн подписчиков
1 847 просмотров · 2 часа назад
Heavy Rain Alert In Karnataka : ಮತ್ತೆ ಮಳೆ ಆರ್ಭಟ! ಯಾವ್ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್? | @tv5kannada
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಬೆಂಗಳೂರು ನಗರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.
ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.
The India Meteorological Department (IMD) has issued a Yellow Alert for several districts in Karnataka, forecasting widespread rainfall and thunderous weather.
Heavy downpours accompanied by gusty winds are expected across coastal regions including Dakshina Kannada, Udupi, and Uttara Kannada, as well as inland districts such as Bengaluru Urban, Bengaluru Rural, Kolar, Chikkaballapura, Tumakuru, Vijayapura, Bagalkote, Koppal, and Bidar.
Authorities have advised residents in low-lying and coastal areas to remain cautious.
#karnatakarains #karnatakaweather #yellowalert #imdweatherupdate #bengalururain #rainalert #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬