KPSC Recruitment Scam:ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಭಾರಿ ಹಿನ್ನಡೆ: | Suvarna News
Asianet Suvarna News
0:00 / 0:00
KPSC Recruitment Scam:ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಭಾರಿ ಹಿನ್ನಡೆ: | Suvarna News
19 256 просмотров · 7 ч назад
Asianet Suvarna News
5,67 млн подписчиков
19 256 просмотров · 7 ч назад
2011ರ ಕೆಪಿಎಸ್‌ಸಿ (KPSC) 362 ಗ್ರೂಪ್ 'ಎ' ಮತ್ತು 'ಬಿ' ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. 2011ರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಸಿಐಡಿ (CID) ವರದಿ ಆಧಾರದ ಮೇಲೆ ಸರ್ಕಾರ ನೇಮಕಾತಿಯನ್ನು ರದ್ದುಗೊಳಿಸಿತ್ತು. ಆದರೆ 2022ರಲ್ಲಿ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಸಿವಿಲ್ ಸೇವೆಗಳ ತಿದ್ದುಪಡಿ ಕಾಯ್ದೆ ತಂದು 362 ಅಭ್ಯರ್ಥಿಗಳ ನೇಮಕಾತಿಯನ್ನು ಸಿಂಧುಗೊಳಿಸಿ ರಕ್ಷಣೆ ನೀಡಿತ್ತು. ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ನೇತೃತ್ವದ ಸುಪ್ರೀಂ ಕೋರ್ಟ್ ದ್ವಿಪೀಠವು, ರಾಜ್ಯ ಸರ್ಕಾರ 2022ರಲ್ಲಿ ತಂದಿದ್ದ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ 362 ಕೆಎಎಸ್ ಅಧಿಕಾರಿಗಳ ಹುದ್ದೆಗೆ ಕುತ್ತು ಬಂದಂತಾಗಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#362KASOfficers #SupremeCourtVerdict #KPSCRecruitmentScam #KarnatakaGovernment #KASNews #KPSC2011 #AsianetSuvarnaNews#breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews