Перейти к содержимому

ಮಲಗೋ ಮುನ್ನ ಈ ಕೆಲಸ ಮಾಡಿ ಜೀವನವೇ ಬದಲಾಗುತ್ತೆ live apply this oil to naval to attract money luck

JEETH MEDIA NETWORK

0:00 / 0:00

ಮಲಗೋ ಮುನ್ನ ಈ ಕೆಲಸ ಮಾಡಿ ಜೀವನವೇ ಬದಲಾಗುತ್ತೆ live apply this oil to naval to attract money luck

39 921 просмотр · Трансляция закончилась 8 часов назад
JEETH MEDIA NETWORK
2,08 млн подписчиков
39 921 просмотр · Трансляция закончилась 8 часов назад
#live #livestream #astrology ಮಲಗೋ ಮುನ್ನ ಈ ಕೆಲಸ ಮಾಡಿ ಜೀವನವೇ ಬದಲಾಗುತ್ತೆ live apply this oil to naval to attract money luck ನಮಸ್ಕಾರ ಸ್ನೇಹಿತರೆ, JEETH MEDIA NETWORK ಗೆ ಸುಸ್ವಾಗತ. ರಾತ್ರಿ ಮಲಗುವ ಮುನ್ನ ನಾವು ಮಾಡುವ ಕೆಲಸಗಳು ನಮ್ಮ ಜೀವನ, ಮಾನಸಿಕ ನೆಮ್ಮದಿ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಅಪಾರ ಪ್ರಭಾವ ಬೀರುತ್ತವೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ರಾತ್ರಿ ಮಲಗುವ ಮುನ್ನ ಯಾವ ಸರಳ ಅಭ್ಯಾಸ ಅಥವಾ ಕೆಲಸವನ್ನು ಮಾಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ, ಸಕಾರಾತ್ಮಕ ಶಕ್ತಿ ಮತ್ತು ಲಕ್ಷ್ಮೀ ಕೃಪೆ ದೊರೆಯುತ್ತದೆ ಎಂಬುದನ್ನು ಈ ವಿಡಿಯೋದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ವಿಡಿಯೋವನ್ನು ಕೊನೆಯವರೆಗೂ ನೋಡಿ ಮತ್ತು ಈ ಪರಿಹಾರವನ್ನು ಪಾಲಿಸಿ ನಿಮ್ಮ ಜೀವನದಲ್ಲಿ ಉತ್ತಮ ಬದಲಾವಣೆ ಕಾಣಿ. ವಿಡಿಯೋ ಇಷ್ಟವಾದರೆ ಲೈಕ್ ಮಾಡಿ, ನಿಮ್ಮವರಿಗೂ ಶೇರ್ ಮಾಡಿ ಹಾಗೂ ನಮ್ಮ ಚಾನೆಲ್‌ಗೆ ಸಬ್‌ಸ್ಕ್ರೈಬ್ ಆಗಿ ಬೆಂಬಲಿಸಿ. ಧನ್ಯವಾದಗಳು! In English: Welcome to JEETH MEDIA NETWORK! The habits and rituals we follow before going to sleep have a profound impact on our mind, energy, and overall life. In this video, we share powerful bedtime remedies and Vastu/astrological tips to remove negative energies, attract peace, prosperity, and invite positive vibrations into your life. Discover the simple routine you should follow every night before sleeping to transform your life. If you find this video helpful, please like, share, and subscribe to our channel for more spiritual, devotional, and Vastu guidance! Join this channel to get access to perks:    / @jeethmedia   For More Updates: Subscribe us @    / jeethmedianetworkbangalore   Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.