Kim Jong Un Alive: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ವುನ್ ಬದುಕಿದ್ದಾರೆ..! | TV5Kannada
TV5 Kannada
0:00 / 0:00
Kim Jong Un Alive: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ವುನ್ ಬದುಕಿದ್ದಾರೆ..! | TV5Kannada
15 657 просмотров · 7 ч назад
TV5 Kannada
2,73 млн подписчиков
15 657 просмотров · 7 ч назад
Kim Jong Un Alive: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ವುನ್ ಬದುಕಿದ್ದಾರೆ..! | TV5Kannada
ಉತ್ತರ ಕೊರಿಯಾದ ವಿವಾದಿತ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ಆರೋಗ್ಯ ಹಾಗೂ ಸಾವಿನ ಕುರಿತು ಜಾಗತಿಕ ಮಟ್ಟದಲ್ಲಿ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಆ ದೇಶದ ಅಧಿಕೃತ ಮಾಧ್ಯಮಗಳು ಸ್ಪಷ್ಟನೆ ನೀಡಿವೆ.
ಕಿಮ್ ಜಾಂಗ್ ಉನ್ ಅವರಿಗೆ ಬ್ರೈನ್ ಹ್ಯಾಮರೇಜ್ ಕಾಯಿಲೆ ಬಾಧಿಸಿದ್ದು, ಅವರು ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿಗಳು ಹರಿದಾಡಿದ್ದವು.
ಆದರೆ ಈ ಎಲ್ಲಾ ವದಂಧಿಗಳನ್ನು ಸಾರಾಸಗಟಾಗಿ ಅಲ್ಲಗಳೆದಿರುವ ಉತ್ತರ ಕೊರಿಯಾ ಸರ್ಕಾರ, ಕಿಮ್ ಜಾಂಗ್ ಉನ್ ಸಂಪೂರ್ಣವಾಗಿ ಜೀವಂತವಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಅವರ ಇತ್ತೀಚಿನ ಫೋಟೋಗಳನ್ನು ಬಿಡುಗಡೆ ಮಾಡಿದೆ.
ದೇಶದಲ್ಲಿ ನಡೆದ ವಸ್ತುಪ್ರದರ್ಶನವೊಂದರಲ್ಲಿ ಕಿಮ್ ಜಾಂಗ್ ಉನ್ ಸ್ವತಃ ಪಾಲ್ಗೊಂಡು ಚಪ್ಪಲಿಗಳು ಹಾಗೂ ಮಹಿಳೆಯರ ಉಡುಪುಗಳನ್ನು ವೀಕ್ಷಿಸುತ್ತಿರುವ ಅಧಿಕೃತ ಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ.
Rumors regarding the health and death of North Korean leader Kim Jong Un have been officially put to rest after state media released new photographs proving he is alive and well.
Social media platforms had been flooded with reports claiming that the supreme leader had succumbed to a brain hemorrhage and other severe health complications.
Disproving all speculation, North Korea released official images showing Kim Jong Un inspecting an exhibition and examining various consumer goods, confirming his active presence.
#kimjongun #northkorea #kimjongunalive #worldnews #northkoreanews #globalupdates #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬