Prakash Raj: ‘ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಪ್ರಕಾಶ್ ರಾಜ್ ಆಕ್ರೋಶ
TV5 Kannada
0:00 / 0:00
Prakash Raj: ‘ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಪ್ರಕಾಶ್ ರಾಜ್ ಆಕ್ರೋಶ
1 913 просмотров · 23 часа назад
TV5 Kannada
2,72 млн подписчиков
1 913 просмотров · 23 часа назад
Prakash Raj: ‘ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡಬೇಕು ಪ್ರಕಾಶ್ ರಾಜ್ ಆಕ್ರೋಶ | Tv5 Kannada
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿರುವ ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲದಿರುವುದನ್ನು ಖಂಡಿಸಿದ ಅವರು, ಪ್ರಧಾನಿ, ವಿರೋಧ ಪಕ್ಷದ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ಸಮಿತಿಯಿಂದ ಮಾತ್ರ ಆಯುಕ್ತರ ಆಯ್ಕೆ ನಡೆಯಬೇಕು ಎಂದು ಆಗ್ರಹಿಸಿದರು.
ವಿಐಪಿಗಳ ಮನೆಗಳಿಗೆ ತೆರಳಿ ಅರ್ಜಿ ಸ್ವೀಕರಿಸುವ ಚುನಾವಣಾ ಆಯೋಗವು ಬಡವರ ಮನೆಗಳ ಬಳಿ ಯಾಕೆ ಹೋಗುವುದಿಲ್ಲ ಎಂದು ಪ್ರಶ್ನಿಸಿದ ಪ್ರಕಾಶ್ ರಾಜ್, ಇದು 'ಆಪರೇಷನ್ ಕಮಲ ಫಾರಂ 7' ರೀತಿಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಕಡಿತಗೊಳಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು.
ಸಂಸತ್ತಿನಿಂದ 141 ಸಂಸದರನ್ನು ಹೊರಗಿಟ್ಟು ಏಕಪಕ್ಷೀಯವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕಿಡಿಕಾರಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಟ ಪ್ರಕಾಶ್ ರಾಜ್, 'ಮೋದಿ ಒಬ್ಬ ವೋಟ್ ಕಳ್ಳ' ಎಂದು ನೇರ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
Voicing fierce opposition against the Special Intensive Revision (SIR) of electoral rolls, acclaimed actor Prakash Raj launched a scathing attack on the central government and the Election Commission of India (ECI).
Criticizing the lack of transparent appointment mechanisms for election commissioners, he demanded that top poll officials should be selected by a high-powered panel comprising the Prime Minister, the Leader of the Opposition, and the Chief Justice of India.
Questioning why administrative machinery visits VIP doorsteps while ignoring underprivileged households, Prakash Raj alleged that ongoing revisions resemble an 'Operation Kamala Form 7' conspiracy designed to systematically disenfranchise genuine voters.
Accusing the administration of bypassing 141 suspended MPs to execute arbitrary policies, he demanded the immediate resignation of Chief Election Commissioner Gyanesh Kumar.
In a sharp political jibe, Prakash Raj directly targeted Prime Minister Narendra Modi, labeling him a "vote thief," a remark that has sparked widespread political reactions.
#PrakashRaj #GyaneshKumar #SIRControversy #OperationKamala #ElectionCommission #VoterDeletionRow #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬