Перейти к содержимому

ಕೆಪಿಸಿಸಿಗೆ ಸಾರಥಿಯಾಗ್ತಾರಾ ಸತೀಶ್ ಜಾರಕಿಹೊಳಿ? | DK Shivakumar | Karnataka Politics | Suvarna News Hour

Asianet Suvarna News

0:00 / 0:00

ಕೆಪಿಸಿಸಿಗೆ ಸಾರಥಿಯಾಗ್ತಾರಾ ಸತೀಶ್ ಜಾರಕಿಹೊಳಿ? | DK Shivakumar | Karnataka Politics | Suvarna News Hour

16 584 просмотра · 4 месяца назад
Asianet Suvarna News
5,66 млн подписчиков
16 584 просмотра · 4 месяца назад
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಾಗೂ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಡಿ.ಕೆ. ಶಿವಕುಮಾರ್ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜ್ಯಸಭೆಗೆ ಹೋಗುವ ಇಚ್ಛೆ ಇಲ್ಲದಿದ್ದರೂ, ಸಚಿವ ಸಂಪುಟ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಅವರ ಸಲಹೆ ಮುಖ್ಯವಾಗಲಿದೆ. ಡಿ.ಕೆ. ಶಿವಕುಮಾರ್ ಸಿಎಂ ಆದ ತಕ್ಷಣ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಆ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Suvarna News Hour | Ajit Hanamakkanavar Suvarna News Live: https://youtube.com/live/F1m0ciwMs8c #siddaramaiah #dkshivakumar #satishjarkiholi #karnatakapolitics #suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews