Перейти к содержимому

CJP Protest at Freedom Park Bengaluru: ಜ್ಞಾನೇಶ್​ ರಾಜೀನಾಮೆಗೆ ಹೆಚ್ಚಾದ ಒತ್ತಾಯ | Tv5Kannada

TV5 Kannada

0:00 / 0:00

CJP Protest at Freedom Park Bengaluru: ಜ್ಞಾನೇಶ್​ ರಾಜೀನಾಮೆಗೆ ಹೆಚ್ಚಾದ ಒತ್ತಾಯ | Tv5Kannada

3 341 просмотр · 11 ч назад
TV5 Kannada
2,73 млн подписчиков
3 341 просмотр · 11 ч назад
CJP Protest at Freedom Park Bengaluru: ಜ್ಞಾನೇಶ್​ ರಾಜೀನಾಮೆಗೆ ಹೆಚ್ಚಾದ ಒತ್ತಾಯ | Tv5Kannada ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಕಾಕ್ರೋಚ್‌ ಜನತಾ ಪಾರ್ಟಿ' (CJP) ವತಿಯಿಂದ ಬೃಹತ್ ಜನತಾ ನ್ಯಾಯಾಲಯ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಚುನಾವಣಾ ಆಯೋಗದ ನೀತಿಗಳು ಹಾಗೂ ಮತದಾರರ ಪಟ್ಟಿ ವಿವಾದದ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಈ ಪ್ರತಿಭಟನೆಯಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ನಟ ಪ್ರಕಾಶ್ ರಾಜ್, ಅಭಿಜಿತ್ ದೀಪ್ಕೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾಗೆಯೇ ಸಾಹಿತಿ ದೇವನೂರು ಮಹಾದೇವ, ಪರಕಾಲ ಪ್ರಭಾಕರ್ ಹಾಗೂ ಹಲವಾರು ಚಿಂತಕರು ಮತ್ತು ನಿವೃತ್ತ ನ್ಯಾಯಮೂರ್ತಿಗಳು ಈ ಐತಿಹಾಸಿಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. A massive protest and "People's Tribunal" has been organized by the Cockroach Janta Party (CJP) at Freedom Park in Bengaluru, demanding the immediate resignation of Chief Election Commissioner Gyanesh Kumar. Expressing severe outrage against the central election authorities over voter roll controversies, popular YouTuber Dhruv Rathee, actor Prakash Raj, Abhijeet Dipke, and several other prominent figures joined the demonstration to raise voice for electoral accountability. Renowned writer Devanur Mahadeva, economist Parakala Prabhakar, and several retired judges are also expected to participate, making this a high-profile protest that has sent ripples across national and state politics. #GyaneshKumar #DhruvRathee #PrakashRaj #CJPProtest #FreedomPark #BengaluruNews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬