Перейти к содержимому

ಸೆಪ್ಟಂಬರ್‌ 25 ಮತ್ತು 26 ಅನಂತನ ಹುಣ್ಣಿಮೆ ಮನೆ ಮುಂದೆ ಇದನ್ನು ಬಿಸಾಡಿದರೆ ಶತ್ರು ಧ್ವಂಸ LIVE Shatru nash

JEETH MEDIA NETWORK

0:00 / 0:00

ಸೆಪ್ಟಂಬರ್‌ 25 ಮತ್ತು 26 ಅನಂತನ ಹುಣ್ಣಿಮೆ ಮನೆ ಮುಂದೆ ಇದನ್ನು ಬಿಸಾಡಿದರೆ ಶತ್ರು ಧ್ವಂಸ LIVE Shatru nash

5 979 просмотров · Трансляция закончилась 1 час назад
JEETH MEDIA NETWORK
2,08 млн подписчиков
5 979 просмотров · Трансляция закончилась 1 час назад
#astrology #live #livestream ಅನಂತನ ಹುಣ್ಣಿಮೆಯ ಪವಿತ್ರ ದಿನದಂದು ಮನೆ ಮುಂದೆ ಈ ಒಂದು ವಸ್ತುವನ್ನು ಎಸೆದರೆ/ಬಿಸಾಡಿದರೆ ಸಕಲ ಶತ್ರು ಬಾಧೆಗಳು, ನಕಾರಾತ್ಮಕ ಶಕ್ತಿಗಳು ಮತ್ತು ದೃಷ್ಟಿದೋಷಗಳು ನಾಶವಾಗುತ್ತವೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿ, ಸುಖ-ಶಾಂತಿ ಮತ್ತು ಲಕ್ಷ್ಮೀ ಕೃಪೆ ಪ್ರಾಪ್ತಿಯಾಗುತ್ತದೆ. ಈ ಸರಳ ಹಾಗೂ ಶಕ್ತಿಶಾಲಿ ಪರಿಹಾರವನ್ನು ಹೇಗೆ ಮಾಡಬೇಕು ಎಂಬುದನ್ನು ಸಂಪೂರ್ಣವಾಗಿ ಈ ವಿಡಿಯೋದಲ್ಲಿ ತಿಳಿದುಕೊಳ್ಳಿ. ವಿಡಿಯೋದಲ್ಲಿ ನೀವು ತಿಳಿಯುವ ವಿಷಯಗಳು: ಅನಂತನ ಹುಣ್ಣಿಮೆಯ ಮಹತ್ವ ಮತ್ತು ವಿಶೇಷತೆ ಶತ್ರು ಬಾಧೆ ಮತ್ತು ನಕಾರಾತ್ಮಕತೆ ನಿವಾರಣೆಗೆ ಸರಳ ಪರಿಹಾರ ಮನೆಯ ಮುಂಭಾಗದಲ್ಲಿ ಯಾವ ವಸ್ತು ಹಾಕಬೇಕು ಮತ್ತು ಪಾಲಿಸಬೇಕಾದ ನಿಯಮಗಳು ನಮ್ಮ ಚಾನೆಲ್‌ಗೆ ಸಬ್‌ಸ್ಕ್ರೈಬ್ ಮಾಡಿ ಮತ್ತು ಉಪಯುಕ್ತ ಮಾಹಿತಿಗಳನ್ನು ಇತರರೊಂದಿಗೆ ಹಂಚಿಕೊಳ್ಳಿ. ಧನ್ಯವಾದಗಳು! On the auspicious day of Ananta Hunime (Anantha Poornima), performing this simple yet powerful ritual in front of your house can help eliminate negative energy, evil eye (drishti dosha), and enemy-related troubles. Discover the traditional remedies and practices that bring peace, protection, and prosperity to your home. Key Topics Covered in this Video: Significance of Ananta Hunime Effective remedy to remove negative energies and enemy troubles Step-by-step guidance on traditional spiritual practices for protection and positivity If you found this video helpful, please like, share, and subscribe to our channel for more spiritual insights and daily remedies! If you find this video helpful, please like, share, and subscribe to our channel for more spiritual, devotional, and Vastu guidance! Join this channel to get access to perks:    / @jeethmedia   For More Updates: Subscribe us @    / jeethmedianetworkbangalore   Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.