27 July 2026
Shri Kaniyooru Matha udupi
0:00 / 0:00
27 July 2026
4 983 просмотра · 1 месяц назад
Shri Kaniyooru Matha udupi
1,24 тыс. подписчиков
4 983 просмотра · 1 месяц назад
ಉಡುಪಿಯ ಶ್ರೀ ಕಾಣಿಯೂರು ಮಠದಲ್ಲಿ ವರ್ಷಂ ಪ್ರತಿ ನಡೆಯುವ ಉದ್ವರ್ತನೆ ಸಹಿತ ಮಹಾಭಿಷೇಕ ದ ಪ್ರಯುಕ್ತ ಶ್ರೀ ಕಾಣಿಯೂರು ಮಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಷಾಢ ಶುದ್ಧ ನವಮೀ (23-07-2026)ತಮ್ಮ ಪಟ್ಟದ ದೇವರ ಸಹಿತ ಸಂಸ್ಥಾನದ ಎಲ್ಲಾ ಪ್ರತೀಕಗಳಿಗೆ ಸಿಯಾಳ (ಎಳನೀರು) ಸಹಿತ ಪಂಚಾಮೃತ ಅಭಿಷೇಕ, ವಿಶೇಷ ಕಲಶಾಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.
On the occasion of annual celebrations udhvartana - mahabhisheka was performed for all the samsthana deieties along with samsthana chikka pattada deity Lakshmi Narasimha devaru