Перейти к содержимому

ಭಾರತೀಯ ಆಧ್ಯಾತ್ಮಿಕ ಜ್ಞಾನದ ಮಹತ್ವ - The Spirit of Eastern Wisdom - Sadhguru Kannada

Sadhguru Kannada

0:00 / 0:00

ಭಾರತೀಯ ಆಧ್ಯಾತ್ಮಿಕ ಜ್ಞಾನದ ಮಹತ್ವ - The Spirit of Eastern Wisdom - Sadhguru Kannada

17 929 просмотров · 2 года назад
Sadhguru Kannada
724 тыс. подписчиков
17 929 просмотров · 2 года назад
‘ಧರ್ಮ ಸಿವಿಲೈಜೇಷನ್ ಸಂಸ್ಥೆ’ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮಾತನಾಡಿ ಭಾರತೀಯ ಆಧ್ಯಾತ್ಮಿಕ ಜ್ಞಾನವು ನಾವು ಸಂಗ್ರಹಿಸುವ ಸೀಮಿತ ಮಾಹಿತಿಗಳಿಂದಾಗಲಿ ಅಥವಾ ಶಾಸ್ತ್ರಪುರಾಣಗಳಿಂದ ಬಂದಿರದೇ, ನಮ್ಮ ಗ್ರಹಿಕೆಯನ್ನು ವರ್ಧಿಸಿದಾಗ ಅರಿತುಕೊಂಡ ಜ್ಞಾನವಾಗಿದೆ ಎನ್ನುತ್ತಾರೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಆಧುನಿಕ ಭಾರತ ಮತ್ತು ವಿಶ್ವದೆಲ್ಲೆಡೆ ಹರಡಿರುವ ಭಾರತೀಯರ ಕುರಿತಾದ ಅಧ್ಯಯನದ ನಿಟ್ಟಿನಲ್ಲಿ ಸ್ಥಾಪಿಸಬೇಕೆಂದುಕೊಂಡಿದ್ದ ಸ್ವಾಮಿ ವಿವೇಕಾನಂದ ಪೀಠಕ್ಕೆ ಬೆಂಬಲವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆಧುನಿಕ ಭಾರತಕ್ಕಿರುವ ಅವಕಾಶಗಳು ಮತ್ತು ಸವಾಲುಗಳ ಕುರಿತು ನಿಖರ ಅಧ್ಯಯನ ನಡೆಸುವುದು ಈ ಪೀಠದ ಧ್ಯೇಯೋದ್ದೇಶವಾಗಿದೆ. #sanatandharma #spirituality #yoga ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English Video:    • Spirit of Eastern Wisdom: The Intelligence...