Перейти к содержимому

Sugarcane Farmers Protest | ಹುಬ್ಬಳ್ಳಿ ಚಲೋ, ಅಣಕು ಶವಯಾತ್ರೆ: ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು..

Kannadaprabha Online

0:00 / 0:00

Sugarcane Farmers Protest | ಹುಬ್ಬಳ್ಳಿ ಚಲೋ, ಅಣಕು ಶವಯಾತ್ರೆ: ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಿಷ್ಟು..

5 014 просмотров · 11 ч назад
Kannadaprabha Online
31,5 тыс. подписчиков
5 014 просмотров · 11 ч назад
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕಬ್ಬು ಬೆಳೆಗಾರರು ಹಮ್ಮಿಕೊಂಡಿರುವ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳ ಮತ್ತು ಎಥೆನಾಲ್ ದರ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟಿಸಿರುವ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರಲ್ಹಾದ ಜೋಶಿ ಅವರ ನಿವಾಸದತ್ತ ಸಾಗಿ ಬರುತ್ತಿರುವ ರೈತರನ್ನು ತಡೆಯಲು, ವಿಮಾನ ನಿಲ್ದಾಣದ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ನಗರದ ಇತರ ಪ್ರವೇಶ ದ್ವಾರಗಳಲ್ಲೂ ಇದೇ ರೀತಿಯ ತಡೆಗೋಡೆಗಳನ್ನು (ಬ್ಯಾರಿಕೇಡ್‌ಗಳನ್ನು) ಹಾಕಲಾಗಿದೆ. ಪ್ರತಿಭಟನಾ ನಿರತ ರೈತರು ಶುಕ್ರವಾರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರ ಅಣಕು ಶವಯಾತ್ರೆ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. #pralhadjoshi #sugarcanefarmersprotest #hubballi #dkshivakumar