Перейти к содержимому

ನವರಾತ್ರಿಯ ಮೊದಲನೇ ದಿನ ಪೂಜಿಸುವ ದೇವಿ ಶ್ರೀಶೈಲ ಪುತ್ರಿಯ ಪುರಾಣ ಕಥೆ | Navarathri | Vani-Veena Harikathe

Global Kannada Media - ಗ್ಲೋಬಲ್ ಕನ್ನಡ ಮೀಡಿಯ

0:00 / 0:00

ನವರಾತ್ರಿಯ ಮೊದಲನೇ ದಿನ ಪೂಜಿಸುವ ದೇವಿ ಶ್ರೀಶೈಲ ಪುತ್ರಿಯ ಪುರಾಣ ಕಥೆ | Navarathri | Vani-Veena Harikathe

870 просмотров · 8 дн. назад
Global Kannada Media - ಗ್ಲೋಬಲ್ ಕನ್ನಡ ಮೀಡಿಯ
230 тыс. подписчиков
870 просмотров · 8 дн. назад
#navaratri #vaniveenasisters #vaniveena #harikathe #srishailaputri ವಾಣಿ-ವೀಣಾ ಸಹೋದರಿಯರ ಹರಿಕಥಾ ಕಾರ್ಯಕ್ರಮಗಳಿಗಾಗಿ ಸಂಪರ್ಕಿಸಿ 7795093819, 9538743217 Contact for Vani-Veena Sisters Harihakatha Programmes 7795093819, 9538743217 ಗ್ಲೋಬಲ್ ಕನ್ನಡ ಮೀಡಿಯಾ ಸಂಸ್ಥೆ ಶೈಕ್ಷಣಿಕ ಬದ್ಧತೆಯಿಂದ ಕೂಡಿದ ಕನ್ನಡ ಸಿನಿಮಾದ ಇತಿಹಾಸ, ಸಾಕ್ಷ್ಯ ಚಿತ್ರ, ಚಲನಚಿತ್ರ ಹಾಗು ಕಿರುಚಿತ್ರಗಳ ನಿರ್ಮಾಣ, ಕನ್ನಡ ಸಂಸ್ಕೃತಿ, ಸಿನಿಮಾ, ರಂಗಭೂಮಿ, ಸಾಹಿತ್ಯ, ಸಂಗೀತ ಮತ್ತಿತರ ಸಮಾಜದ ಎಲ್ಲ ಸ್ತರದ ಸಾಧಕರೊಂದಿಗೆ ಸಂವಾದಗಳನ್ನು ಒಳಗೊಂಡಿರುವ ವಿಡಿಯೋಗಳನ್ನು ನಿರ್ಮಾಣ ಮಾಡುವ ಕನ್ನಡದ ಪ್ರತಿಷ್ಠಿತ ಯೂಟ್ಯೂಬ್ ಚಾನೆಲ್ ಆಗಿದೆ. ನಮ್ಮ ಚಾನಲ್ ಎಂದಿಗೂ ವಿವಾದಾತ್ಮಕ, ಕಾಲ್ಪನಿಕ ಸಂಗತಿಗಳನ್ನು ಹಾಗು ವೈಯಕ್ತಿಯ ಚಾರಿತ್ರ್ಯವಧೆ ಮಾಡುವಂತಹ ವಿಡಿಯೋಗಳನ್ನು ಪ್ರಸಾರ ಮಾಡುವುದಿಲ್ಲ. ನಮ್ಮ ಚಾನಲ್ನ ವಿಡಿಯೋಗಳು ಕೋಟ್ಯಾಂತರ ವೀಕ್ಷಕರ, ಸಾಹಿತಿಗಳ, ಚಲನಚಿತ್ರ ಪ್ರೇಮಿಗಳ ಮತ್ತು ಸಮಾಜದ ಗಣ್ಯ ವ್ಯಕ್ತಿಗಳಿಂದ ಮೆಚ್ಚುಗೆ ಪಡೆದಿದೆ. ಆಧುನಿಕತೆಯನ್ನು ಸಂಪ್ರದಾಯಕ್ಕೆ ಬೆರೆಸುವ ಮೂಲಕ ಯುವ ಪೀಳಿಗೆಯನ್ನು ರಂಜಿಸಲು ಮತ್ತಷ್ಟು ಮನರಂಜನೆ ಆಧಾರಿತ ಹಾಸ್ಯ ಮಿಶ್ರಿತ ವಿಡಿಯೋಗಳನ್ನು ಮಾಡುವ ಯೋಜನೆಯಲ್ಲಿದೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹ, ಮೌಲ್ಯಯುತವಾದ ಸಲಹೆ ಮತ್ತು ದೇಣಿಗೆಗಳ ಅಗತ್ಯವಿದೆ. ನಾವು ಮತ್ತಷ್ಟು ಮುಂದುವರಿಯಲು ಬದ್ಧರಾಗಿದ್ದೇವೆ ಮತ್ತು ನಮ್ಮ ಎಲ್ಲಾ ಚಟುವಟಿಕೆಗಳು ಪಾರದರ್ಶಕವಾಗಿರುತ್ತದೆ ಎಂದು ನಿಮಗೆ ಭರವಸೆ ನೀಡುತ್ತೇವೆ. Global Kannada Media, is a reputed YouTube channel which involves in video production, documentary production, cinema production, short movies and documentation about Kannada Cinema, interactions with the achievers from all walks of the society doing with the academic commitment and dedicated Kannada culture, cinema, theatre, literature, music and other major areas. The channel never get in controversial views, hypothetical stories and character assassination. The content of the channel is appreciated by crores of the viewers, literates, cinema lovers and important personalities of the society. Channel want to move step further with bringing more entertainment oriented content to engage the younger generation with blending the modernity to the tradition. Your encouragement, valuable inputs and donations is much needed to improve our content. We committed to move further and also promise you that our all activities will be transparent.