Перейти к содержимому

HPCL ನಲ್ಲಿ ಕೆಲಸ ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ಯಾವಾಗ?│Daijiworld Television

Daijiworld Television

0:00 / 0:00

HPCL ನಲ್ಲಿ ಕೆಲಸ ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ಯಾವಾಗ?│Daijiworld Television

1 171 просмотр · 3 дн. назад
Daijiworld Television
703 тыс. подписчиков
1 171 просмотр · 3 дн. назад
ನಿಯಮ‌ಬಾಹಿರವಾಗಿ ವಜಾ ಮಾಡಿರುವುದನ್ನು ವಿರೋಧಿಸಿ, ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ಸುರತ್ಕಲ್ ನ ಬಾಳ ಬಳಿ ಇರುವ ಎಚ್ ಪಿಸಿಎಲ್ ಘಟಕದ ಪ್ರಧಾನ ದ್ವಾರದ ಬಳಿ ಕಳೆದ ಎರಡು ತಿಂಗಳುಗಳಿಂದ ನಿರಂತರ ಧರಣಿ ನಡೆಸುತ್ತಿರುವ ನಾಲ್ಕು ಮಹಿಳಾ ಗುತ್ತಿಗೆ ಕಾರ್ಮಿಕರನ್ನು ಬೆಂಬಲಿಸಿ, ಉದ್ಯೋಗದ ಮರು ನೇಮಕಕ್ಕೆ ಒತ್ತಾಯಿಸಿ ಸಿಐಟಿಯು ದ.ಕ. ಜಿಲ್ಲಾ ಸಮಿತಿ ಹಾಗು 'ನಾಗರಿಕ ಹೋರಾಟ ಸಮಿತಿ, ಸುರತ್ಕಲ್' ಜಂಟಿಯಾಗಿ ಕಾಟಿಪಳ್ಳ, ಕೈಕಂಬ ಜಂಕ್ಷನ್ ನಿಂದ ಎಚ್ ಪಿಸಿಎಲ್ ಪ್ರಧಾನ ದ್ವಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಎಚ್ ಪಿಸಿಎಲ್ ಪ್ರಧಾನ ದ್ವಾರದ ಮುಂಭಾಗ ಪ್ರತಿಭಟನಾ ಸಭೆ ನಡೆಸಲಾಯಿತು ಹಿರಿಯ ಕಾರ್ಮಿಕ ನಾಯಕ, ಸಿಐಟಿಯು ರಾಜ್ಯಾಧ್ಯಕ್ಷರಾದ ಕಾಮ್ರೇಡ್ ಮೀನಾಕ್ಷಿ ಸುಂದರಮ್ ರವರು ಗೇಟ್ ಮುಂಭಾಗ ಜರುಗಿದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ನಾಗರಿಕ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ಗುತ್ತಿಗೆ ಕಾರ್ಮಿಕರು ಜೀತದಾಳುಗಳಂತೆ ದುಡಿಯುವ ಸ್ಥಿತಿ ನಿರ್ಮಿಸಿದ್ದಾರೆ. #daijiworldtv #daijiworldnews #mangalorenews #udupinews #mangalorenewslive #kudlacity #mangaluru #mangalore #kudlanews #udupi #tulunadu #tulu #kannada #putturnews #dakshinakannada #bantwalnews #tulunews #kudlanews