Перейти к содержимому

KrishnaByreGowda Night Round in Bengaluru|ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಸ್ಥಳದಲ್ಲೇ ಕೃಷ್ಣಬೈರೇಗೌಡ ತರಾಟೆ

Asianet Suvarna News

0:00 / 0:00

KrishnaByreGowda Night Round in Bengaluru|ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಸ್ಥಳದಲ್ಲೇ ಕೃಷ್ಣಬೈರೇಗೌಡ ತರಾಟೆ

4 845 просмотров · 2 дня назад
Asianet Suvarna News
5,65 млн подписчиков
4 845 просмотров · 2 дня назад
ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಧ್ಯರಾತ್ರಿ ದಿಢೀರ್ ಸಿಟಿ ರೌಂಡ್ಸ್ ನಡೆಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿಗಳಲ್ಲಿನ ಲೋಪದೋಷಗಳು, ನಿರ್ಲಕ್ಷ್ಯ ಹಾಗೂ ಸ್ವಚ್ಛತೆಯ ಕೊರತೆಯನ್ನು ಕಂಡು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #KrishnaByreGowda #Bengaluru #MidnightRounds #BBMP #suvarnanews #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews