Suspected Terrorist Arrested in Kalaburagiಕಲಬುರಗಿಯಲ್ಲಿ ಲಷ್ಕರ್-ಎ-ತಯ್ಯಬಾ ಶಂಕೆ ಹಿನ್ನೆಲೆ ಅರೆಸ್ಟ್
TV5 Kannada
0:00 / 0:00
Suspected Terrorist Arrested in Kalaburagiಕಲಬುರಗಿಯಲ್ಲಿ ಲಷ್ಕರ್-ಎ-ತಯ್ಯಬಾ ಶಂಕೆ ಹಿನ್ನೆಲೆ ಅರೆಸ್ಟ್
2 624 просмотра · 8 ч назад
TV5 Kannada
2,73 млн подписчиков
2 624 просмотра · 8 ч назад
Suspected Terrorist Arrested in Kalaburagi: ಕಲಬುರಗಿಯಲ್ಲಿ ಲಷ್ಕರ್-ಎ-ತಯ್ಯಬಾ ಶಂಕೆ ಹಿನ್ನೆಲೆ ಮತ್ತೋರ್ವ ಅರೆಸ್ಟ್
ಕಲಬುರಗಿಯಲ್ಲಿ ಲಷ್ಕರ್-ಎ-ತಯ್ಯಬಾ (Lashkar-e-Taiba) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ವುಲ್ ಮಲೀಕ್ ಎಂಬಾತನನ್ನು ಕೇಂದ್ರೀಯ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಬ್ರಹ್ಮಪುರ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯು ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಪ್ರಸಿದ್ಧ ಸರಫ್ ಬಜಾರ್ನ ಚಿನ್ನಾಭರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ವಾಸವಿದ್ದು, ಸೋಶಿಯಲ್ ಮೀಡಿಯಾ ಮತ್ತು ಗೌಪ್ಯ ಮೆಸೇಜಿಂಗ್ ಆಪ್ಗಳ ಮೂಲಕ ಉಗ್ರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಪ್ರಮುಖ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸಾಮಾಜಿಕ ಜಾಲತಾಣಗಳ ಡಿಜಿಟಲ್ ಜಾಡು ಹಿಡಿದು ನಡೆದ ಈ ಯಶಸ್ವಿ ಕಾರ್ಯಾಚರಣೆಯಿಂದಾಗಿ ಸಂಭಾವ್ಯ ಅನಾಹುತ ತಪ್ಪಿದಂತಾಗಿದ್ದು, ಇತ್ತೀಚಿನ ದಿನಗಳಲ್ಲಿ ಕಲಬುರಗಿಯಲ್ಲಿ ಶಂಕಿತ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.
In a major joint anti-terror operation, central intelligence agencies and the local Brahmapur police have arrested a suspected Lashkar-e-Taiba (LeT) operative named Mumtaz Ul Malik from Kalaburagi.
Hailing originally from West Bengal, the suspect had been residing in Kalaburagi for the past two years while working at a jewelry shop in Saraf Bazar, using his job as a cover while allegedly transmitting sensitive information to overseas terror handlers via social media channels.
Following a meticulous digital trace and surveillance, security forces successfully apprehended the suspect, raising serious security concerns over the growing footprint of suspected terror sleeper cells in the Kalyan Karnataka region.
#KalaburagiNews #SuspectedTerroristArrested #LashkarETaiba #MumtazUlMalik #BrahmapurPolice #KalyanKarnataka #NationalSecurity #AntiTerrorOperation #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬