ಜು.15ರಂದು ಕತ್ತಿ ಖರೀದಿ - ಕೃಷಿ ಸಲಕರಣೆಗಳ ಅಂಗಡಿಯಲ್ಲಿ ಮಹಜರು│Daijiworld Television
Daijiworld News
0:00 / 0:00
ಜು.15ರಂದು ಕತ್ತಿ ಖರೀದಿ - ಕೃಷಿ ಸಲಕರಣೆಗಳ ಅಂಗಡಿಯಲ್ಲಿ ಮಹಜರು│Daijiworld Television
91 126 просмотров · 1 месяц назад
Daijiworld News
5,94 тыс. подписчиков
91 126 просмотров · 1 месяц назад
ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯು ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಎಂಬ ಕಾರಣಕ್ಕೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಲಾವಣ್ಯಳನ್ನು ಕೊಲೆಗೈಯುವ ಬಗ್ಗೆ ಪೂರ್ವ ಯೋಜನೆಯನ್ನು ರೂಪಿಸಿದ್ದ ಎನ್ನಲಾಗಿದ್ದು, ಪೂರಕವಾಗಿ ಜುಲೈ 15 ರಂದೇ ಉಪ್ಪಿನಂಗಡಿಗೆ ಆಗಮಿಸಿ ಅಲ್ಲಿ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ್ದ. ಅಲ್ಲಿ ಕೃಷಿಕರು ಬಳಕೆಗೆ ಬೇಕಾಗುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಅದರ ಬೆಲೆಯನ್ನು ಕೇಳಿದ್ದ. ಬಳಿಕ ಅಲ್ಲಿದ ಹೋರ ಹೋಗಿ ಬೇರೆಲ್ಲೋ ವಿಚಾರಿಸಲು ಯತ್ನಿಸಿ ಮರಳಿ ಅದೇ ಮಳಿಗೆಗೆ ಬಂದು ಕತ್ತಿಯನ್ನು ಖರೀದಿಸಿದ್ದ.
Follow us on Social Media
📌 English News Web Portal : https://www.daijiworld.com
📌 Kannada News Web Portal : https://www.daijiworld.com/kannada/de...
📌 Youtube Live Channel : / daijiworldtvlive
📌 Facebook : / daijiworldtv
📌 Instagram : / daijiworldnews
#daijiworldtv #daijiworldnews #mangalorenews #udupinews #mangalorenewslive #kudlacity #mangaluru #mangalore #kudlanews #udupi #tulunadu #tulu #kannada #putturnews #dakshinakannada #bantwalnews #tulunews #kudlanews