Перейти к содержимому

Bangalore Teachers Constituency Election : ಶಿಕ್ಷಕರ ಕ್ಷೇತ್ರದ ಚುನಾವಣೆ.. ಮತಗಟ್ಟೆಯಲ್ಲೇ ರಾಜಕೀಯ ಕದನ!

TV5 Kannada

0:00 / 0:00

Bangalore Teachers Constituency Election : ಶಿಕ್ಷಕರ ಕ್ಷೇತ್ರದ ಚುನಾವಣೆ.. ಮತಗಟ್ಟೆಯಲ್ಲೇ ರಾಜಕೀಯ ಕದನ!

4 289 просмотров · 3 часа назад
TV5 Kannada
2,73 млн подписчиков
4 289 просмотров · 3 часа назад
Bangalore Teachers Constituency Election : ಶಿಕ್ಷಕರ ಕ್ಷೇತ್ರದ ಚುನಾವಣೆ.. ಮತಗಟ್ಟೆಯಲ್ಲೇ ರಾಜಕೀಯ ಕದನ! | @tv5kannada ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ರಾಜಕೀಯ ಮೇಲಾಟ ಹಾಗೂ ತೀವ್ರ ವಾಗ್ವಾದದ ಘಟನೆ ವರದಿಯಾಗಿದೆ. ನಾಗರಬಾವಿಯ ಅಂಬೇಡ್ಕರ್ ಕಾಲೇಜಿನ ಮತಗಟ್ಟೆ ಬಳಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ಘರ್ಷಣೆ ಸಂಭವಿಸಿದೆ. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಮತಗಟ್ಟೆ ಬಳಿಯೇ ಧರಣಿ ಸತ್ಯಾಗ್ರಹ ನಡೆಸಿದರು. ಮುನಿರತ್ನ ಆಗಮಿಸಿದ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೀಟಲೆ ಮಾಡಿದ್ದರಿಂದ ಕುಪಿತಗೊಂಡ ಮುನಿರತ್ನ ಹಾಗೂ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅದೇ ಹೊತ್ತಿಗೆ ಸ್ಥಳಕ್ಕೆ ಕಾಂಗ್ರೆಸ್ ನಾಯಕಿ ಕುಸುಮಾ ಎಂಟ್ರಿ ಕೊಟ್ಟಿದ್ದು, ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ನಂತರ ಕಾಂಗ್ರೆಸ್ ನಾಯಕಿ ಕುಸುಮಾ ಅವರು ಸ್ಥಳದಲ್ಲಿದ್ದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರು. ಈ ಮಧ್ಯೆ ಶಾಸಕ ಮುನಿರತ್ನ ಅವರು ಕಾಂಗ್ರೆಸ್ ನಾಯಕರಾದ ಡಿ.ಕೆ. ಸುರೇಶ್ ಹಾಗೂ ಕುಸುಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. Political high drama and clashes erupted at a polling booth during the Bangalore Teachers Constituency MLC elections. Tensions flared near the Ambedkar College polling station in Nagarabhavi following an altercation between rival party workers. RR Nagar BJP MLA Munirathna rushed to the spot and staged a sit-in protest after reports of friction at the voting center. As Munirathna arrived, taunts from Congress workers triggered anger among BJP members and the MLA himself. Congress leader Kusuma subsequently entered the scene amidst slogans raised against Munirathna by party supporters. While Kusuma attempted to pacify the gathered workers, MLA Munirathna launched a scathing verbal attack against DK Suresh and Kusuma. #munirathna #kusuma #bangaloreteacherselection #nagarabhavi #dksuresh #karnatakanews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬