Перейти к содержимому

ಗಂಡ ಹೆಂಡತಿ ನಡುವೆ ಪ್ರೇಮ ಹೆಚ್ಚಾಗಲು ಮಂಚದ ಕೆಳಗೆ ಇದನ್ನು ಬಚ್ಚಿಡಿ Husband wife love increase remedy LIVE

JEETH MEDIA NETWORK

0:00 / 0:00

ಗಂಡ ಹೆಂಡತಿ ನಡುವೆ ಪ್ರೇಮ ಹೆಚ್ಚಾಗಲು ಮಂಚದ ಕೆಳಗೆ ಇದನ್ನು ಬಚ್ಚಿಡಿ Husband wife love increase remedy LIVE

25 878 просмотров · Трансляция закончилась 4 недели назад
JEETH MEDIA NETWORK
2,07 млн подписчиков
25 878 просмотров · Трансляция закончилась 4 недели назад
#livestream #livestream #astrology ವೀಕ್ಷಕರೆ, ಗಂಡ ಹೆಂಡತಿ ನಡುವೆ ಪ್ರೇಮ ಹೆಚ್ಚಾಗಲು ಮಂಚದ ಕೆಳಗೆ ಇದನ್ನು ಬಚ್ಚಿಡಿ Husband wife love increase remedy LIVE ನಮಸ್ಕಾರ ಸ್ನೇಹಿತರೇ, JEETH MEDIA NETWORK ಗೆ ಸುಸ್ವಾಗತ. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ವಿಶ್ವಾಸ ಬಹಳ ಮುಖ್ಯ. ಗಂಡ ಹೆಂಡತಿಯ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರುವುದು ಸಹಜ, ಆದರೆ ಅವುಗಳನ್ನು ದೂರ ಮಾಡಿ ಪ್ರೀತಿಯನ್ನು ಹೆಚ್ಚಿಸಿಕೊಳ್ಳಲು ನಮ್ಮ ಶಾಸ್ತ್ರಗಳಲ್ಲಿ ಕೆಲವು ಪರಿಣಾಮಕಾರಿ ಮಾರ್ಗಗಳನ್ನು ತಿಳಿಸಲಾಗಿದೆ. ಈ ವಿಡಿಯೋದಲ್ಲಿ ಗಂಡ ಹೆಂಡತಿ ನಡುವೆ ಪ್ರೇಮ ಹೆಚ್ಚಾಗಲು ಮಂಚದ ಕೆಳಗೆ ಯಾವ ವಸ್ತುವನ್ನು ಬಚ್ಚಿಡಬೇಕು ಮತ್ತು ಅದರ ಹಿಂದಿನ ಮಹತ್ವವೇನು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಈ ಸರಳ ಕ್ರಮವನ್ನು ಪಾಲಿಸುವುದರಿಂದ ನಿಮ್ಮ ಮನೆಯಲ್ಲಿ ಸದಾ ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ. ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ನಮ್ಮ ಚಾನೆಲ್ ಅನ್ನು ಸಬ್‌ಸ್ಕ್ರೈಬ್ ಮಾಡಲು ಮರೆಯಬೇಡಿ. ಧನ್ಯವಾದಗಳು. ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ.    • ಈ ಸ್ತೋತ್ರ ಕೇಳಿದರೆ ಜೀವನದ ಕಷ್ಟವೆಲ್ಲಾ ಕಳೆಯುತ್...   jeeth media network kannada jeeth media network jeet media jeeth media jeeth media network kannada live jeet media network jeeth media network kannada live today sudhindra deshpande jeeth media network kannada live play list ಜೀತ್ ಮೀಡಿಯಾ ನೆಟ್ವರ್ಕ್ jeeth media network live surendra deshpande sudhindra deshpande jeeth media jeeth media network all videos dina bhavishya jeeth media kannada jeeth media live today jeeth media network kannada jeerige lalitha sahasranamam media network Sudhindra deshpande jeethmedianetwork sudhindra deshpande Join this channel to get access to perks:    / @jeethmedia   For More Updates: Subscribe us @    / jeethmedianetworkbangalore   Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.