Перейти к содержимому

SIR ವಿರೋಧಿಸಿ ದೆಹಲಿಯಲ್ಲಿ ಹೈಡ್ರಾಮಾ: 24 ಗಂಟೆಯಲ್ಲೇ ಎರಡನೇ ಬಾರಿ ರಾಹುಲ್, ಪ್ರಿಯಾಂಕಾ ಅರೆಸ್!|Suvarna News Hour

Asianet Suvarna News

0:00 / 0:00

SIR ವಿರೋಧಿಸಿ ದೆಹಲಿಯಲ್ಲಿ ಹೈಡ್ರಾಮಾ: 24 ಗಂಟೆಯಲ್ಲೇ ಎರಡನೇ ಬಾರಿ ರಾಹುಲ್, ಪ್ರಿಯಾಂಕಾ ಅರೆಸ್!|Suvarna News Hour

8 291 просмотр · 5 часов назад
Asianet Suvarna News
5,66 млн подписчиков
8 291 просмотр · 5 часов назад
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಂಸದರು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಂತರ್ ಮಂತರ್ ಬಳಿ ಧರಣಿಗೆ ಮುಂದಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರ ಈ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Suvarna News Hour | Ajit Hanamakkanavar Suvarna News Live: https://youtube.com/live/F1m0ciwMs8c #rahulgandhi #congressprotest #electioncommission #delhipolice #suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews