Перейти к содержимому

Sugarcane Farmers' Demands Reach: ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಸ್ಪಂದಿಸಿದ ಕೇಂದ್ರ ಸರ್ಕಾರ?

Asianet Suvarna News

0:00 / 0:00

Sugarcane Farmers' Demands Reach: ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಸ್ಪಂದಿಸಿದ ಕೇಂದ್ರ ಸರ್ಕಾರ?

102 054 просмотра · 1 дн. назад
Asianet Suvarna News
5,67 млн подписчиков
102 054 просмотра · 1 дн. назад
ಕಬ್ಬು ಬೆಳೆಗಾರರ ತೀವ್ರ ಹೋರಾಟ ಹಾಗೂ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಜ್ಞರ ಸಮಿತಿಯು ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ರೈತ ಪ್ರತಿನಿಧಿಗಳು, ಶಾಸಕರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಈ ಸುದೀರ್ಘ ಸಭೆಯಲ್ಲಿ, ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ (FRP) ಹಾಗೂ ಎಸ್‌ಎಸ್‌ಪಿ (SSP) ಸೇರಿ ಕನಿಷ್ಠ ₹4,500 ನೀಡಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಪರಿಷ್ಕರಣೆ, ಕಬ್ಬಿನ ತೂಕದಲ್ಲಿ ನಡೆಯುವ ವ್ಯತ್ಯಾಸ ತಡೆಯುವುದು, ಯಂತ್ರಗಳ ಮೂಲಕ ಕಟಾವು ಮಾಡುವಾಗ ಶೇ. 9 ರಷ್ಟು ತೂಕ ಕಡಿತಗೊಳಿಸುವುದನ್ನು ನಿಲ್ಲಿಸುವುದು ಮತ್ತು ಬ್ರೆಜಿಲ್ ಮಾದರಿಯ 'ಕಾನ್ಸೆಕಾನಾ' (CONSECANA) ರೆವೆನ್ಯೂ ಶೇರಿಂಗ್ ಮಾದರಿಯನ್ನು ಭಾರತದಲ್ಲೂ ಜಾರಿಗೆ ತರುವಂತೆ ರೈತ ಪ್ರತಿನಿಧಿಗಳು ಕೇಂದ್ರ ಸಮಿತಿ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews   Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews   ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಮಿತಿಯ ಸಭೆ ನಡೆದಿದೆ. ಬೆಂಬಲ ಬೆಲೆ ಪರಿಷ್ಕರಣೆ ಮತ್ತು ಸಕ್ಕರೆ ಧಾರಣೆ ಹೆಚ್ಚಳದ ಕುರಿತು ರೈತ ಮುಖಂಡರು ಸಭೆಯಲ್ಲಿ ಒತ್ತಾಯಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ. #ಕಬ್ಬುಬೆಳೆಗಾರರು #ರೈತಪ್ರತಿಭಟನೆ #ಕೇಂದ್ರಸಮಿತಿ #ಸುವರ್ಣನ್ಯೂಸ್ #kannadanews