Перейти к содержимому

Pratap Simha Anticipatory Bail Cancelled : ಮಾಜಿ ಸಂಸದ ಪ್ರತಾಪ್​ ಸಿಂಹಗೆ ಬಿಗ್​ ಶಾಕ್​! ಅರೆಸ್ಟ್​ ಆಗ್ತಾರಾ?

TV5 Kannada

0:00 / 0:00

Pratap Simha Anticipatory Bail Cancelled : ಮಾಜಿ ಸಂಸದ ಪ್ರತಾಪ್​ ಸಿಂಹಗೆ ಬಿಗ್​ ಶಾಕ್​! ಅರೆಸ್ಟ್​ ಆಗ್ತಾರಾ?

16 460 просмотров · 17 часов назад
TV5 Kannada
2,73 млн подписчиков
16 460 просмотров · 17 часов назад
Pratap Simha Anticipatory Bail Cancelled : ಮಾಜಿ ಸಂಸದ ಪ್ರತಾಪ್​ ಸಿಂಹಗೆ ಬಿಗ್​ ಶಾಕ್​! ಅರೆಸ್ಟ್​ ಆಗ್ತಾರಾ? | @tv5kannada ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದ ಗಣಪತಿ ವಿಸರ್ಜನಾ ಶೋಭಾಯಾತ್ರೆ ಹಾಗೂ ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ, ಪ್ರಚೋದನಕಾರಿ ಭಾಷಣ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ದಾಖಲಾಗಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಸ್ಥಳೀಯ ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿ ವಿವಾದಕ್ಕೀಡಾಗಿದ್ದ ಪ್ರತಾಪ್ ಸಿಂಹ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ದಲಿತ ಸಂಘಟನೆಗಳ ಆಕ್ರೋಶ, ಮತ್ತೊಂದೆಡೆ ಪೊಲೀಸ್ ಇಲಾಖೆಯೊಂದಿಗೆ ನಡೆದ ವಾಕ್ಸರಸ ಹಾಗೂ ಮುಂಬರುವ ಕಾನೂನು ಹೋರಾಟದ ಸಂಪೂರ್ಣ ವಿವರ ಇಲ್ಲಿದೆ. Facing mounting legal troubles, former BJP MP Pratap Simha has been embroiled in controversy following cases registered against him at the T. Narasipura police station in Mysuru district over alleged provocative speeches, public disturbance, and obstruction of police duty during festive processions. With law enforcement agencies probing the remarks made against local officials and community representatives, the threat of arrest loomed large over the former parliamentarian. However, providing temporary relief, the Special Court for People's Representatives in Bengaluru granted him anticipatory bail after reviewing his legal petition, defusing immediate tensions while the detailed investigation continues. #PratapSimha #TNarasipura #KarnatakaPolice #BJPLeader #MysoreNews #AnticipatoryBail #PoliticalControversy #BreakingNews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬